ಶ್ರೀ ಅಮೃತೇಶ್ವರಿ ರಿಕ್ಷಾ ಚಾಲಕರು ಮತ್ತು ಮಾಲಕರು ಸಂಘದ ಅಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಆಯ್ಕೆ

ಶ್ರೀ ಅಮೃತೇಶ್ವರಿ ರಿಕ್ಷಾ ಚಾಲಕರು ಮತ್ತು ಮಾಲಕರು ಸಂಘದ ಅಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಆಯ್ಕೆ


ಕೋಟ: ಶ್ರೀ ಅಮೃತೇಶ್ವರಿ ರಿಕ್ಷಾ ಚಾಲಕರು ಮತ್ತು ಮಾಲಕರು-ಕೋಟ ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.16 ರಂದು ನಡೆಯಿತು.

ಈ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಜಯರಾಜ್ ಸಾಲಿಯಾನ್ ಪಡುಕರೆ, ಗೌರವ ಅಧ್ಯಕ್ಷರಾಗಿ ದಿನೇಶ್ ಗಾಣಿಗ, ಉಪಾಧ್ಯಕ್ಷರಾಗಿ ರಾಘವೇಂದ್ರ ಸಾಲಿಯಾನ್, ಕಾರ್ಯದರ್ಶಿಯಾಗಿ ಸಂದೀಪ್ ಕದ್ರಿಕಟ್ಟು, ಜೊತೆ ಕಾರ್ಯದರ್ಶಿಯಾಗಿ ತಾರಾನಾಥ, ಖಜಾಂಚಿಯಾಗಿ ದಿನೇಶ್ ಅವರನ್ನು ಆಯ್ಕೆ ಮಾಡಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article