ದಕ್ಷಿಣ ಕನ್ನಡ ಮೂಡಾ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಆಯ್ಕೆ Saturday, August 29, 2026 ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಈ ಸ್ಥಾನದಲ್ಲಿ ಸದಾಶಿವ ಉಳ್ಳಾಲ್ ಅವರು ಕಾರ್ಯ ನಿರ್ವಹಿಸಿದ್ದರು.