ದಕ್ಷಿಣ ಕನ್ನಡ ನಾಗರಪಂಚಮಿ: ಸೋಮವಾರ ದ.ಕ. ಸಾರ್ವತ್ರಿಕ ರಜೆ Sunday, August 16, 2026 ಮಂಗಳೂರು: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.