ದಕ್ಷಿಣ ಕನ್ನಡ ಡಿಸಿಪಿ ಮಿಥುನ್ ಎಚ್.ಎನ್. ವರ್ಗಾವಣೆ Saturday, August 29, 2026 ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಉಪ ಆಯುಕ್ತರಾಗಿದ್ದ ಮಿಥುನ್ ಎಚ್.ಎನ್. ಅವರನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.ಮಿಥುನ್ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಸದ್ಯ ಯಾರನ್ನೂ ನಿಯೋಜಿಸಿಲ್ಲ.