ವಾಲಿಬಾಲ್ ಆಡಯತ್ತಿದ್ದಾಗ ಕುಸಿದು ವಿದ್ಯಾರ್ಥಿ ಸಾವು

ವಾಲಿಬಾಲ್ ಆಡಯತ್ತಿದ್ದಾಗ ಕುಸಿದು ವಿದ್ಯಾರ್ಥಿ ಸಾವು

ಮಂಗಳೂರು: ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರಂದು ಸಂಭವಿಸಿದೆ.

ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ಬಾಲಕ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. 

ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article