ಮೂಡುಬಿದಿರೆಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಪೊಲೀಸರಿಗೆ ಮನವಿ

ಮೂಡುಬಿದಿರೆಯಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಪೊಲೀಸರಿಗೆ ಮನವಿ


ಮೂಡುಬಿದಿರೆ: ಮೂಡುಬಿದಿರೆಯಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗುತಿದ್ದು ಹಾಗೂ ನಗರದಲ್ಲಿ ಅಕ್ರಮ ಚಟುವಟಿಕೆ ಉಲ್ಬನಗೊಳ್ಳುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ನೇತಾಜಿ ಬ್ರಿಗೇಡ್ ವತಿಯಿಂದ ಮೂಡಬಿದಿರೆ ಪೊಲೀಸ್ ನಿರೀಕ್ಷಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.  

ಈ ಸಂದಭ೯ದಲ್ಲಿ ನೇತಾಜಿ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ರಾಹುಲ್ ಕುಲಾಲ್, ಉಪಾಧ್ಯಕ್ಷ ಕುಮಾರ್ ಮಾಸ್ತಿಕಟ್ಟೆ, ಅಭಿಷೇಕ್, ಯಶವಂತ ಮಾಸ್ತಿಕಟ್ಟೆ, ಶರತ್, ನವೀನ್, ಬಜರಂಗದಳದ ಅಭಿಲಾಷ್ ಅರ್ಜುನಪುರ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article