ಪುತ್ತಿಗೆ ಗ್ರಾ.ಪಂ. ಮಾಜಿ ಸದಸ್ಯೆ ಜಲಜ ಕುಲಾಲ್ ನಿಧನ

ಪುತ್ತಿಗೆ ಗ್ರಾ.ಪಂ. ಮಾಜಿ ಸದಸ್ಯೆ ಜಲಜ ಕುಲಾಲ್ ನಿಧನ


ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯೆ, ಹಂಡೇಲು ಕಾಪಿಕಾಡು  ನಿವಾಸಿ ಜಲಜ ಕುಲಾಲ್ (65) ಅವರು ಕೆಲವು ಸಮಯದಿಂದ ಅನಾರೋಗ್ಯದಿಂದ ಬುಧವಾರ ಮಧ್ಯಾಹ್ನ ನಿಧನ ಹೊಂದಿದರು.

ಜಲಜ ಕುಲಾಲ್ ಅವರು ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article