ದಕ್ಷಿಣ ಕನ್ನಡ ಮೂಡುಬಿದಿರೆ: ಕಾಳಿಕಾಂಬಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ Friday, August 28, 2026 ಮೂಡುಬಿದಿರೆ: ಇಲ್ಲಿನ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಕಾಳಿಕಾಂಬಾ ಮಹಿಳಾ ಸಮಿತಿಯ ವತಿಯಿಂದ ವರಮಹಾಲಕ್ಷ್ಮೀ ಪೂಜೆ ನಡೆಯಿತು.