ಸಾಣೂರಿನ ರಾಜೇಶ್ವರಿ ನ್ಯಾಷನಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾಥಿ೯ನಿಯರು ರಾಜ್ಯ ಮಟ್ಟದ ಯೋಗ ಸ್ಪಧೆ೯ಗೆ ಆಯ್ಕೆ

ಸಾಣೂರಿನ ರಾಜೇಶ್ವರಿ ನ್ಯಾಷನಲ್ ಪಿಯು ಕಾಲೇಜಿನ ಇಬ್ಬರು ವಿದ್ಯಾಥಿ೯ನಿಯರು ರಾಜ್ಯ ಮಟ್ಟದ ಯೋಗ ಸ್ಪಧೆ೯ಗೆ ಆಯ್ಕೆ


ಮೂಡುಬಿದಿರೆ: ಬೈಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ. 13ರಂದು ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಪಿಯು ಕಾಲೇಜು, ಸಾಣೂರು ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು ಉಷಾರಾಣಿ ಅವರು ರಿದಮಿಕ್ ಪೇರ್ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article