ರಸ್ತೆ ಅಪಘಾತ ಸಾವು

ರಸ್ತೆ ಅಪಘಾತ ಸಾವು

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲ್ಲೇಗ ಸಮೀಪದ ಮುರ ನಿವಾಸಿ ಹರ್ಷದ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಂದು ಪರ್ಲೋಟು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹರ್ಷದ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article