ಸೆ.11 ರಂದು ಅಗೇಲು, ಕೋಲ ಇಲ್ಲ
Wednesday, September 2, 2026
ಬಂಟ್ವಾಳ: ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಬಳಿಕ ಬರುವ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11ರಂದು ಕ್ಷೇತ್ರದಲ್ಲಿ ನಡೆಯಬೇಕಿದ್ದ ಆಗೇಲು ಹಾಗೂ ಕೋಲ ಸೇವೆ ಇರುವುದಿಲ್ಲ ಎಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಭಕ್ತರು ಹಾಗೂ ಹರಕೆ ಸಲ್ಲಿಸುವವರು ಸಹಕರಿಸುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.