ಮೂಡುಬಿದಿರೆ ಗಣೇಶೋತ್ಸವ ಮೆರವಣಿಗೆ: ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯಿಂದ ಸ್ಥಬ್ಧಚಿತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ ಗಣೇಶೋತ್ಸವ ಮೆರವಣಿಗೆ: ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯಿಂದ ಸ್ಥಬ್ಧಚಿತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ


ಮೂಡುಬಿದಿರೆ: ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯ ವತಿಯಿಂದ ಮೂಡುಬಿದಿರೆಯ 63ನೇ ವಷ೯ದ ಸಾವ೯ಜನಿಕ ಶ್ರೀ ಗಣೇಶೋತ್ಸವದ ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರವನ್ನು ಆಯೋಜಿಸಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಮೂಡುಬಿದಿರೆ ತಾಲೂಕು ತಹಸೀಲ್ದಾರ್ ಶ್ರೀಧರ್ ಮುಂದಲಮನಿ ಅವರು ಸೋಮವಾರ ಬಿಡುಗಡೆಗೊಳಿಸಿದರು. 

ಈ ಸಂದಭ೯ದಲ್ಲಿ ಸುವಣ೯ ಕನಾ೯ಟಕ ರಾಜ್ಯ ಸಮಿತಿ ಜೈ ಭೀಮ್ ಯುವ ಸೇನೆಯ ವತೂ೯ರು ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ಶಕುಂತಲಾ  ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article