ರಸ್ತೆಯಲ್ಲಿದ್ದ ಹೊಂಡಗಳನ್ನು ಮುಚ್ಚಿದ ಆಟೋ ಚಾಲಕರು

ರಸ್ತೆಯಲ್ಲಿದ್ದ ಹೊಂಡಗಳನ್ನು ಮುಚ್ಚಿದ ಆಟೋ ಚಾಲಕರು


ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೊಡಂಗಲ್ಲು ಮಾರಿಗುಡಿ ಬಳಿಯ ರಸ್ತೆಯಲ್ಲಿ ಹೊಂಡಗಳು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವುದನ್ನು ಮನಗಂಡ ಆಟೋ ಚಾಲಕ ಮಾಲಕರು ಸೇರಿಕೊಂಡು ಗುರುವಾರ ಶ್ರಮದಾನದ ಮೂಲಕ  ಹೊಂಡಗಳನ್ನು ಮುಚ್ಚಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article