ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಕಲ್ಲಬೆಟ್ಟು ಶಾಲೆ ದ್ವಿತೀಯ

ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಕಲ್ಲಬೆಟ್ಟು ಶಾಲೆ ದ್ವಿತೀಯ


ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇವುಗಳ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರೆಗುಡ್ಡೆಯಲ್ಲಿ  ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಪಿ. ಎಂ. ಶ್ರೀ ಸ. ಉ. ಹಿ. ಪ್ರಾ. ಶಾಲೆ ಕಲ್ಲಬೆಟ್ಟು ಇದರ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article