ರಾಜ್ಯ ಮಟ್ಟದ ಕನ್ನಡ ಪ್ರಬಂಧ ಸ್ಪಧೆ೯: ಎಕ್ಸಲೆಂಟ್ ನ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ

ರಾಜ್ಯ ಮಟ್ಟದ ಕನ್ನಡ ಪ್ರಬಂಧ ಸ್ಪಧೆ೯: ಎಕ್ಸಲೆಂಟ್ ನ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ


ಮೂಡುಬಿದಿರೆ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿದ್ಯಾರ್ಥಿ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಶೆಟ್ಟಿ ಅವರು ಪ್ರಥಮ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅವರ ಈ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ವೃಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಯುಕ್ತಾಮೃತ ದ್ವಿತೀಯ ಸ್ಥಾನ

ಮೂಡುಬಿದಿರೆ:  ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿದ್ಯಾರ್ಥಿ ಪರಿಷತ್ತು ಆಯೋಜಿಸಿದ್ದ ರಾಜ್ಯಮಟ್ಟದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾಮೃತ ಅವರು ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ವೃಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article