ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ


ಪುತ್ತೂರು: ಜನ ಸೇವ ವಿದ್ಯಾಕೇಂದ್ರ ಚಾಮರಾಜನಗರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಈ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಮೋಕ್ಷಿತ್ ಕೆ., ಲಿಖಿತ್ ಎನ್., ಪ್ರಜ್ವಲ್, ಚಂದನ್, ಶಶಾಂಕ್, ದ್ವಿತೀಯ ಪಿಯುಸಿಯ ಮಾನ್ವಿತ್, ಸಾತ್ವಿಕ್, ಕೀರ್ತನ್, ಲಿಖಿತ್, ಘನಶ್ಯಾಮ್, ದೇಶ್ಚಿತ್, ತರುಣ್ ಕುಮಾರ್ ಬಿ.ಆರ್. ಭಾಗವಹಿಸಿದ್ದರು.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article