ಚಿತ್ರನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ

ಚಿತ್ರನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ


ಕುಂದಾಪುರ: ಕನ್ನಡ ಚಲನಚಿತ್ರರಂಗದ ಮೇರು ನಟಿ ಮಾಲಾಶ್ರೀ ಅವರು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಕುಟುಂಬ ಸಹಿತ ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ನಟಿಯನ್ನು ಸ್ವಾಗತಿಸಿ ಶ್ರೀದೇವಳದ ವತಿಯಿಂದ ಗೌರವಿಸಿದರು. ಪರ್ಯಾಯ ಅರ್ಚಕ ಕೆ. ಸೂರ್ಯನಾರಾಯಣ ಉಪಾಧ್ಯಾಯ  ಶ್ರೀ ದೇವರ ವಿಶೇಷ ಪ್ರಸಾದ ನೀಡಿ ಆಶೀರ್ವದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article