ದ.ಕ.: ಜಿ.ಪಂ, ತಾ.ಪಂ. ಕ್ಷೇತ್ರಗಳ ಮೀಸಲಾತಿ ಕರಡುಪಟ್ಟಿ ಪ್ರಕಟ: ಆಕ್ಷೇಪ ಸಲ್ಲಿಕೆಗೆ ಅ.19ರಂದು ಕೊನೆ ದಿನ

ದ.ಕ.: ಜಿ.ಪಂ, ತಾ.ಪಂ. ಕ್ಷೇತ್ರಗಳ ಮೀಸಲಾತಿ ಕರಡುಪಟ್ಟಿ ಪ್ರಕಟ: ಆಕ್ಷೇಪ ಸಲ್ಲಿಕೆಗೆ ಅ.19ರಂದು ಕೊನೆ ದಿನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯ್ತಿ ಕ್ಷೇತ್ರಗಳ ಮೀಸಲಾತಿಯನ್ನು ಶುಕ್ರವಾರ ಸರ್ಕಾರ ಪ್ರಕಟಿಸಿದೆ. ಆ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅ.19 ಕೊನೆ ದಿನ ನಿಗದಿಪಡಿಸಲಾಗಿದೆ.

ದ.ಕ.ದಲ್ಲಿ ಒಟ್ಟು 35 ಜಿ.ಪಂ. ಕ್ಷೇತ್ರ ಹಾಗೂ 126 ತಾ.ಪಂ. ಕ್ಷೇತ್ರಗಳ ಮೀಸಲಾತಿಯನ್ನು ಪ್ರಕಟವಾಗಿದೆ. ಇದರಲ್ಲಿ ಮಹಿಳೆಯರಿಗೆ ಸಾಮಾನ್ಯ, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿ-ಪಂಗಡಗಳ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article