ದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ

ದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (1 ರಿಂದ 10ನೇ ತರಗತಿ ವರೆಗೆ) ದಸರಾ ರಜೆ ವಿಸ್ತರಿಸಲಾಗಿದೆ.

ಅಕ್ಟೋಬರ್ 22 ರಂದು ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article