ಸಂಚಾರ ಮಾರ್ಗ ಬದಲಾವಣೆ

ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ರಸ್ತೆ ದುರಸ್ಥಿ ಸಂಬಂಧ ಪುತ್ತೂರು ನಗರದ ನೆಹರೂನಗರ-ಬನ್ನೂರು-ಹಾರಾಡಿ ರಸ್ತೆಯಲ್ಲಿ ಅಕ್ಟೋಬರ್ 19 ರಿಂದ ನವೆಂಬರ್ 4 ರವರೆಗೆ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ, ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ಮತ್ತು ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುವ ವಾಹನಗಳು ಬೋಳುವಾರು ಮೂಲಕ ಬದಲಿ ರಸ್ತೆಯಲ್ಲಿ ಸಂಚರಿಸಲು ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article