ದ.ಕ. ಉಡುಪಿಗೆ ಮುಖ್ಯಮಂತ್ರಿ ಬೇಟಿ

ದ.ಕ. ಉಡುಪಿಗೆ ಮುಖ್ಯಮಂತ್ರಿ ಬೇಟಿ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಗುರುವಾರ ಮಧ್ಯಾಹ್ನ  4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 4.40- ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ ಉದ್ಘಾಟನೆ, ಸಂಜೆ 6.30 - ಮಂಗಳೂರು ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ, ರಾತ್ರಿ 8- ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಮುಖ್ಯಮಂತ್ರಿ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article