ಸೌಜನ್ಯ ಪ್ರಕರಣ: ವಿಚಾರಣೆಗೆ ಯೋಗೇಶ್‌ಗೆ ಬುಲಾವ್

ಸೌಜನ್ಯ ಪ್ರಕರಣ: ವಿಚಾರಣೆಗೆ ಯೋಗೇಶ್‌ಗೆ ಬುಲಾವ್

ಮಂಗಳೂರು: ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸುತ್ತಿರುವ ಎಸ್‌ಐಟಿ 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ.

ಯೋಗೇಶ್ ಅವರಿಗೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಯೋಗೇಶ್ ವಿರುದ್ಧ ಸೌಜನ್ಯ ಪೋಷಕರು ಗುರುತರ ಆರೋಪ ಹೊರಿಸಿದ್ದರು. ತನಿಖೆಯ ಪ್ರಾಥಮಿಕ ಹಂತದಲ್ಲೇ ಸಾಕ್ಷ್ಯ ನಾಶದ ಆರೋಪ ಇವರ ವಿರುದ್ಧ ಕೇಳಿಬಂದಿತ್ತು.

ಇದೀಗ ಯೋಗೇಶ್ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದ್ದು, ಈ ವಾರದೊಳಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article