ಅ. 17ರಂದು ಬೆಳುವಾಯಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಅ. 17ರಂದು ಬೆಳುವಾಯಿಯಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಮೂಡುಬಿದಿರೆ: ಶಾಸಕ ಉಮಾನಾಥ ಎ. ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ  ಮೂಡುಬಿದಿರೆ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ಅ.17ರಂದು ಬೆಳುವಾಯಿಯ ಕಂಡಿಗ ಗ್ರೀನ್ಸ್ ಸಭಾಂಗಣದಲ್ಲಿ ನಡೆಯಲಿದೆ.

ಪಿಂಚಣಿ ಸಮಸ್ಯೆ, ಪಹಣಿಗಳಲ್ಲಿನ ಸಮಸ್ಯೆ, ವಸತಿ/ನಿವೇಶನ ಸಮಸ್ಯೆ, ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಎದುರಿಸುತ್ತಿರುವ ಸಮಸ್ಯೆ ಮತ್ತು ಇನ್ನಿತರ ಸರಕಾರಿ ಸೇವೆಗಳ ಸಮಸ್ಯೆಗಳ ಕುರಿತು ಶಾಸಕರಿಗೆ ಅಜಿ೯ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article