ತಾಲೂಕು ಮಟ್ಟದ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ

ತಾಲೂಕು ಮಟ್ಟದ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ


ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ಸರ್ಕಾರಿ ಪ್ರೌಢಶಾಲೆ ಹೊಸಬೆಟ್ಟು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ 14 ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ  ಮೂಡುಬಿದಿರೆ ತಾಲೂಕು ಮಟ್ಟದ  ಕ್ರೀಡಾಕೂಟದಲ್ಲಿ  ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 58 ಚಿನ್ನ 45 ಬೆಳ್ಳಿ 25 ಕಂಚಿನ ಪದಕ ಒಟ್ಟು 128 ಪದಕಗಳನ್ನು ಪಡೆದು 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಹಾಗೂ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ. 



ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿ : 

 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 

ಮಂಥನ್, ಮೋಕ್ಷಿತ್ 

14 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ

17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ  ಶುಭಾಷ್,  ಆದಿತ್ಯ 

ಕೌಶಿಕ್ ಪಿ ಶೆಟ್ಟಿಗಾರ್.

17 ವರ್ಷ ವಯಮಿತಿಯ ಬಾಲಕಿಯರ ವಿಭಾಗ 

 ರಕ್ಷಿತ ಮುತ್ತಪ್ಪ ಅವರು ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article