ಮೂಡುಬಿದಿರೆ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಹಾರವನ್ನು ಹಾಕುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ನಂತರ ಸಮುದಾಯ ಆರೋಗ್ಯ ಕೇಂದ್ರದ ಅವರಣದಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು.
ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಮತ್ತು ಸಿಬಂದಿಗಳು ಸ್ವಚ್ಛತಾ ಕಾಯ೯ದಲ್ಲಿ ಪಾಲ್ಗೊಂಡರು.