ಬಿರಾವು ಕೆಂಪ್ಲಾಜೆಯ ಧೀರಜ್ ಡಿ ಗೆ ವಿಟಿಯುನಲ್ಲಿ ಪ್ರಥಮ ರ್ಯಾಂಕ್ ಸಹಿತ ಚಿನ್ನದ ಪದಕ

ಬಿರಾವು ಕೆಂಪ್ಲಾಜೆಯ ಧೀರಜ್ ಡಿ ಗೆ ವಿಟಿಯುನಲ್ಲಿ ಪ್ರಥಮ ರ್ಯಾಂಕ್ ಸಹಿತ ಚಿನ್ನದ ಪದಕ


ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಕೆಂಪ್ಲಾಜೆಯ ಧೀರಜ್ ಡಿ. ಮಂಗಳೂರಿನ ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಆಟೋಮೊಬೈಲ್ ಎಂಜಿನಿಯರಿಂಗ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡಿ, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಪ್ರಥಮ ರ‍್ಯಾಂಕ್ ಸಹಿತ ಚಿನ್ನದ ಪದಕ ಪಡೆದಿದ್ದಾರೆ.


ಧೀರಜ್ ಅವರ ತಂದೆ ದಿನೇಶ್ ಬಿ. ಅವರು ಮಂಗಳಾ ನರ್ಸಿಂಗ್ ಕಾಲೇಜಿನಲ್ಲಿ ಹಾಗೂ ತಾಯಿ ಯಮುನಾಕುಮಾರಿ ಅವರು ಎಸ್‌ಎನ್‌ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುತ್ತಿಗೆ ಆಧಾರದ ಮೇಲೆ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article