ಪಾಡ್ಯಾರು ಶಾಲೆಯಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ

ಪಾಡ್ಯಾರು ಶಾಲೆಯಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ


ಮೂಡುಬಿದಿರೆ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿನ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ಹಿರಿಯ ವಕೀಲ  ಎಂ.ಎಸ್ ತಂತ್ರಿ ವಕೀಲೆ  ರೂಪ ಬಲ್ಲಾಳ್ ಮತ್ತು ಅಶ್ವಿನಿ ಅವರು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಅಪರಾಧ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. 

ಇಂತಹ ಸಂದರ್ಭಗಳಲ್ಲಿ ಮಕ್ಕಳ ಗುರುತುಗಳನ್ನು ಮರೆಮಾಚುವುದಲ್ಲದೆ ಅಗತ್ಯ ನೆರವುಗಳನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ನೀಡುವುದಾಗಿ ತಿಳಿಸಿದರು. 

ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ವಿ ಶೆಣೖ, ಸಹ ಶಿಕ್ಷಕ ರಾಬರ್ಟ್ ಡಿಸೋಜ ಸ್ವಯಂಸೇವಕ ಶಿಕ್ಷಕರಾದ  ಪ್ರತಿಭಾ ಮತ್ತು ಪ್ರಜ್ವಲ್ ಉಪಸ್ಥಿತರಿದ್ದರು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article