ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಪಟ್ಟಾಭಿಷೇಕ ವರ್ಧಂತಿ ಅಭಿನಂದನೆ

ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ ಪಟ್ಟಾಭಿಷೇಕ ವರ್ಧಂತಿ ಅಭಿನಂದನೆ


ಉಜಿರೆ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತಿ ಪ್ರಯುಕ್ತ ನಾಡಿನ ಗಣ್ಯ ಮಹನೀಯರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಗೌರವಾರ್ಪಣೆ ಸಲ್ಲಿಸಿ ಅಭಿನಂದಿಸಿದರು.

ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಮೂಡಬಿದ್ರಿಯ ಉದ್ಯಮಿ ಶ್ರೀಪತಿ ಭಟ್, ಕಿನ್ನಿಗೋಳಿಯ ಯುಗಪುರಷ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಅವರು ಕ್ಷೇತ್ರಕ್ಕೆ ಆಗಮಿಸಿ ಡಾ. ಹೆಗ್ಗಡೆಯವರನ್ನು ಗೌರವಿಸಿ, ಅಭಿನಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article