BREAKING
ದಕ್ಷಿಣ ಕನ್ನಡ

ರಾಷ್ಟ್ರ ಮಟ್ಟಕ್ಕೆ ವೀಕ್ಷಾ ಜೆ. ಕಟೀಲು ಆಯ್ಕೆ


ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ವೀಕ್ಷಾ ಜೆ. ಕಟೀಲು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರಿನ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ 60 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

📢 ಡೈಲಿ ಪಲ್ಸ್ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!