ನ. 22ರಂದು ಮೂಡುಬಿದಿರೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ
Friday, November 20, 2026
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಮೂಡುಬಿದಿರೆ ತಾಲೂಕು ಇದರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಡಿಯಲ್ಲಿ "ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ" ಕಾರ್ಯಕ್ರಮವು ನ.22ರಂದು ಬೆಳಗ್ಗೆ 10:30ಕ್ಕೆ ಮೂಡುಬಿದಿರೆಯ ಜೈನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.