ಆಲಂಗಾರು ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ. ಈಶ್ವರ್ ಭಟ್ ನಿಧನ
Tuesday, November 10, 2026
ಮೂಡುಬಿದಿರೆ: ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವೇ.ಮೂ.ಈಶ್ವರ ಭಟ್ ಅವರು ಮಂಗಳವಾರ ಬೆಳಗ್ಗೆ ನಿಧನ ಹೊಂದಿದರು.
ಕಳೆದ ಹಲವು ವಷ೯ಗಳಿಂದ ಅಲಂಗಾರು ದೇವಸ್ಥಾನದ ಅರ್ಚಕರಾಗಿ ಖ್ಯಾತರಾಗಿದ್ದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.