ಮೂಡುಬಿದಿರೆ ಪುರಸಭೆಯಲ್ಲಿ ಲಕ್ಷ್ಮೀ ಹಾಗೂ ವಾಹನ ಪೂಜೆ
Monday, November 9, 2026
ಮೂಡುಬಿದಿರೆ: ದೀಪಾವಳಿ ಹಬ್ಬದ ಪ್ರಯುಕ್ತ ಮೂಡುಬಿದಿರೆ ಪುರಸಭೆಯಲ್ಲಿ ಸೋಮವಾರ ಗಣಹೋಮ, ಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆ ನಡೆಯಿತು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪುರಸಭೆಯ ನಿಕಟಪೂವ೯ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಾಜಿ ಸದಸ್ಯರಾದ ಎಂ. ಬಾಹುಬಲಿ ಪ್ರಸಾದ್, ಸುರೇಶ್ ಕೋಟ್ಯಾನ್, ಕೊರಗಪ್ಪ, ಸುರೇಶ್ ಪ್ರಭು, ಮುಖ್ಯಾಧಿಕಾರಿ ಇಂದು ಎಂ ಮತ್ತು ಸಿಬಂದಿ ವಗ೯ದವರು ಈ ಸಂದಭ೯ ಉಪಸ್ಥಿತರಿದ್ದರು.