ರಾಜ್ಯ ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಬಳ್ಕುಂಜೆಯಲ್ಲಿ ಬೃಹತ್ ಜನಾಂದೋಲನ

ರಾಜ್ಯ ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಬಳ್ಕುಂಜೆಯಲ್ಲಿ ಬೃಹತ್ ಜನಾಂದೋಲನ


ಮೂಡುಬಿದಿರೆ: ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು, ತಡೆಹಿಡಿದ ಅನುದಾನ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮತ್ತು ರಾಜ್ಯ ಸರಕಾರದ ಆಡಳಿತ ವೈಫಲ್ಯ ಹಾಗೂ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಮಂಡಲದ ಹಳೆಯಂಗಡಿ ಮಹಾ ಶಕ್ತಿ ಕೇಂದ್ರದ ವತಿಯಿಂದ ಮಂಗಳವಾರ ಬಳ್ಕುಂಜೆ ಗ್ರಾಮ ಪಂಚಾಯತ್ ಮುಂಭಾಗ ಬೃಹತ್ ಜನಾಂದೋಲನ ನಡೆಯಿತು.

ಈ ಸಂದಭ೯ದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಉಪಾಧ್ಯಕ್ಷರುಗಳಾದ ಸುನಿಲ್ ಆಳ್ವ,ಜಯಂತ್ ಕೋಟ್ಯಾನ್, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾಯ೯ದಶಿ೯ ರಂಜಿತ್ ಪೂಜಾರಿ ತೋಡಾರು, ಕಾಯ೯ಕ್ರಮದ ಪ್ರಭಾರಿ ಈಶ್ವರ್ ಕಟೀಲ್, ಜಿ. ಪಂ. ಮಾಜಿ ಸದಸ್ಯ ವಿನೋದ್ ಬೊಳ್ಳೂರು, ಪಂಚಾಯತ್ ನ ಮಾಜಿ ಅಧ್ಯಕ್ಷೆ ಮಮತಾ ದಿವಾಕರ್ ಪೂಂಜಾ, ತಾ. ಪಂ. ಮಾಜಿ ಸದಸ್ಯೆ ರಶ್ಮಿ ಆಚಾಯ೯, ಹಳೆಯಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಕಾಯ೯ದಶಿ೯ ಜೀವನ್ ಶೆಟ್ಟಿ ಅಂಗರಗುಡ್ಡೆ, ಪಂಚಾಯತ್ ಮಾಜಿ ಸದಸ್ಯರು, ಕಾಯ೯ಕತ೯ರು, ಸಾವ೯ಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article