ಚರ್ಚಾ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಜೀತನ್‌ಗೆ ಪ್ರಶಸ್ತಿ

ಚರ್ಚಾ ಸ್ಪರ್ಧೆ: ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಜೀತನ್‌ಗೆ ಪ್ರಶಸ್ತಿ


ಪುತ್ತೂರು: ಜಿಲ್ಲಾ ಸಹಕಾರಿ ಯೂನಿಯನ್‌ನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಹಕಾರ ಚರ್ಚಾ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಜೀತನ್ ಕೆ. ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article