ನ.24 ರಂದು ಪೂರ್ವಭಾವಿ ಸಭೆ

ನ.24 ರಂದು ಪೂರ್ವಭಾವಿ ಸಭೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತ ಪ್ರತಿವರ್ಷದಂತೆ ಬೆಳ್ತಂಗಡಿ ತಾಲೂಕಿನ ಭಕ್ತ ಸಮುದಾಯ ನಡೆಸಿಕೊಂಡು ಬರುವ  ಲಕ್ಷದೀಪೋತ್ಸವದ 14ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಮಾಲೋಚನಾ ಸಭೆಯು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ನ.24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಕ್ಷೇತ್ರದ ಭಕ್ತರು, ಅಭಿಮಾನಿಗಳು, ಹಿತೈಷಿಗಳು ಸಲಹೆ, ಸೂಚನೆ ನೀಡುವ ಮೂಲಕ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸುವಂತೆ ಪಾದಯಾತ್ರೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article