Showing posts with label ಕ್ರೀಡೆ. Show all posts
Showing posts with label ಕ್ರೀಡೆ. Show all posts

ಅಂಡರ್-23 ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅನಘಾ ಕೆ.ಎನ್. ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಅನಘಾ ಕೆ.ಎನ್. ...

ರಾಜ್ಯ ಮಟ್ಟದ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್ ನ ಮಾನಸಗೆ ಚಿನ್ನದ ಪದಕ

ಮೂಡುಬಿದಿರೆ: ಮೈಸೂರಿನಲ್ಲಿ ಜರಗುತ್ತಿರುವ ಮೈಸೂರು ದಸರಾ ರಾಜ್ಯ ಮಟ್ಟದ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮಾನಸ ಚಿನ್ನದ ...

2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್: ಮೂಡುಬಿದಿರೆಯ ಎಎಸ್‌ಐ ಗಿರೀಶ್ ಸುವರ್ಣಗೆ ಕಂಚು

ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್-2026ರಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ಎಎಸ್ಐ ಗಿರೀಶ್ ಸುವರ್ಣ ಕಂಚಿನ ಪದ...

ಕರ್ನಾಟಕ ಸ್ಟೇಟ್ ಸೀನಿಯರ್ ಅಥ್ಲೆಟಿಕ್ ಮೀಟ್: ಹ್ಯಾಮರ್ ತ್ರೋನಲ್ಲಿ ಅಮ್ರೀನ್ ದ್ವಿತೀಯ, ಖುಷಿ ತೃತೀಯ

ಮೂಡುಬಿದಿರೆ: ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ಜೂನ್ 4ರಂದು ಜರಗಿದ ಕರ್ನಾಟಕ ಸ್ಟೇಟ್ ಸೀನಿಯರ್ ಅಥ್ಲೆಟಿಕ್ ಮೀಟ್-2026ರಲ್ಲಿ ಮೂಡುಬಿದಿರೆ ಟ್ರ್ಯಾಕ್ & ...

ಮಂಗಳೂರು ವಿ.ವಿ. ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಪಂದ್ಯ...

ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್: ಆಳ್ವಾಸ್‌ನ ಮಹಿಳಾ ತಂಡ ಸತತ 25 ವರ್ಷಗಳಿಂದ ಚಾಂಪಿಯನ್-ಪುರುಷರ ತಂಡಕ್ಕೆ ಸತತ 7 ವರ್ಷಗಳಿಂದ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಯದ ಆಶ್ರಯದಲ್ಲಿ ಆಳ್ವಾಸ್ ಸಂಸ್ಥೆಯ ಕೃಷಿಸಿರಿ ಆವರಣದಲ್ಲಿ  ಜರುಗಿದ  ಮಂಗಳೂರು ವಿವ...

ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಆಳ್ವಾಸ್ ತಂಡಗಳು ವಿನ್ನರ್ಸ್ ಹಾಗೂ ರನ್ನರ್ಸ್

ಮೂಡುಬಿದಿರೆ: ಕರ್ನಾಟಕ ರಾಜ್ಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಚಾಮರಾಜನಗರ ಜಿಲ್ಲೆಯ ಡಾ ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜನವರಿ 19 ಮತ್ತು 20 ರಂ...

ರಾಷ್ಟ್ರೀಯ ಮಟ್ಟದ ಟೆನ್ನಿಸ್ ಸ್ಪರ್ಧಾ ಕೂಟಕ್ಕೆ ಆಯ್ಕೆ

ಮಂಗಳೂರು: ರಾಷ್ಟ್ರೀಯ ಮಟ್ಟದ ಟೆನ್ನಿಸ್ ಸ್ಪರ್ಧಾ ಕೂಟಕ್ಕೆ ನಗರದ ಡಾ. ಎನ್.ಎಸ್.ಎ.ಎಮ್, ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಾಪ್ತಿ ಶೆಟ್ಟಿ, ಸಂತ ಅಲೋಷಿಯಸ್ ಪದವಿ...

85ನೇ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್2025-26: ಮದ್ರಾಸ್ ಮುಕುಟಕ್ಕೆ ಸಮಗ್ರ: ಮಂಗಳೂರು ರನ್ನರ್ ಅಪ್: 5 ನೂತನ ಕೂಟ ದಾಖಲೆ: ಎರಡು ಸ್ವಯಂ ದಾಖಲೆ

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಐದು ದಿನಗಳ ಕಾಲ ನಡೆದ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರಲ್ಲಿ  ಮದ್ರಾಸ...

ಅಂತರರಾಷ್ಟ್ರೀಯ ಆಯೋಜನೆಗೆ ಆಳ್ವಾಸ್ ಸಮರ್ಥ: ಕೋಟ್ಯಾನ್

ಮೂಡುಬಿದಿರೆ: ‘ಡಾ.ಎಂ. ಮೋಹನ ಆಳ್ವ ನೇತೃತ್ವದ ಆಳ್ವಾಸ್ ತಂಡವು ಮಾದರಿಯಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸುವಷ್ಟು ಸಶಕ್ತವಾಗಿದೆ. ಈ ಕ್ರೀಡಾಕೂಟ ಯಶಸ್ವಿಯಾಗ...

85ನೇ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್2025-26-3ನೇ ದಿನ: ಮಂಗಳೂರು ವಿ.ವಿ. ಮುಕುಟಕ್ಕೆ 3 ಚಿನ್ನ, 3 ಕಂಚು: ಮೂರನೇ ದಿನದ ಅಂತ್ಯಕ್ಕೆ ಮಂಗಳೂರು ವಿವಿ ಮುನ್ನಡೆ

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಮೂರನೇ ದಿನವಾದ ಬುಧವ...

85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಎರಡನೇ ದಿನ ಮಂಗಳೂರು ವಿವಿಗೆ 6 ಪದಕ

ಮೂಡುಬಿದಿರೆ: 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಎರಡನೇ ದಿನದ ಮುಕ್ತಾಯಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಒಟ್ಟು ಒಂದು ...

85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26: ಮಂಗಳೂರು ವಿವಿಗೆ 6 ಪದಕ-ತಮಿಳುನಾಡಿನ ಶ್ಯಾಮ್ ವಸಂತ್ ನೂತನ ಕೂಟ ದಾಖಲೆ

ಮೂಡುಬಿದಿರೆ: ನೂತನ ಕೂಟ ದಾಖಲೆ ಬರೆದ ತಮಿಳುನಾಡಿನ ಕೊಯಮತ್ತೂರು ಭಾರತೀಯರ್ ವಿಶ್ವವಿದ್ಯಾಲಯದ ಶ್ಯಾಮ್ ವಸಂತ್ ಎಸ್. (10.39 ಸೆ.) ಅವರು 85ನೇ ಅಖಿಲ ಭಾರತ ಅಂತರ ವಿಶ್ವವಿ...

ಜ.12 ರಿಂದ 16 ರವರೆಗೆ 85ನೇ ಅಖಿಲ ಭಾರತ ಪುರುಷ ಹಾಗೂ ಮಹಿಳೆಯರ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್

ಮಂಗಳೂರು: ಬೆಂಗಳೂರಿನ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಅಸೊಸೀಯೇಷನ್ ಆ ಫ್ ಇಂಡಿಯನ್ ಯುನಿ...

ಅಂತರ್ ಜಿಲ್ಲಾ ಮಟ್ಟದ ಕ್ರೀಡಾಕೂಟ: ಕೇಮಾರಿನ ರಶ್ಮಿತಾ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ದ.ಕ ಉಡುಪಿ ಮತ್ತು ‌ಕೊಡಗು ಅಂತರ್ ಜಿಲ್ಲಾ ಮಟ್ಟದ 18ನೇ ಮಾಸ್ಟರ್ಸ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ  ಕೇಮಾರಿನ ರಶ್ಮಿತಾ ಶೆಟ್ಟಿ ಅವರು ತ್ರಿವಿಧ ಜಿಗಿತ ಪ್ರ...

ಖೇಲೋ ಇಂಡಿಯಾ ಅಂತರ ವಿವಿ ಗೇಮ್ಸ್: ಸತತ ಮೂರನೇ ಬಾರಿಗೆ ಆಳ್ವಾಸ್ ಗೆ ಸಮಗ್ರ ಚಾಂಪಿಯನ್

ಮೂಡುಬಿದಿರೆ: ರಾಜಸ್ಥಾನದಲ್ಲಿ ನವೆಂಬರ್ 24 ರಿಂದ ಡಿಸೆಂಬರ್ 5 ರವರೆಗೆ ನಡೆದ 'ಖೇಲೋ ಇಂಡಿಯಾ ಅಂತರ ವಿಶ್ವವಿದ್ಯಾಲಯ ಗೇಮ್ಸ್'ನಲ್ಲಿ ಮಂಗಳೂರು ವಿ.ವಿಯನ್ನು ಪ್ರ...

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ

ಕಾರ್ಕಳ: ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆ...

ಆಳ್ವಾಸ್‌ನ ಧನಲಕ್ಷ್ಮಿಯನ್ನು ಒಳಗೊಂಡ ರಾಷ್ಟ್ರೀಯ ಕಬಡ್ಡಿ ತಂಡ ವಿಶ್ವದ ಕಬಡ್ಡಿ ಚಾಂಪಿಯನ್ಸ್: ದ್ವಿತೀಯ ಮಹಿಳಾ ಕಬಡ್ಡಿ ವಿಶ್ವಕಪ್ 2025–ಭಾರತಕ್ಕೆ ಕಿರೀಟ

ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಹೆಮ್ಮೆಯ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿಯನ್ನು ಒಳಗೊಂಡ ಭಾರತೀಯ ಮಹಿಳಾ ರಾಷ್ಟ್ರೀಯ ತಂಡವು ಬಾಂಗ್ಲಾದೇಶದ ಢಾಕಾದಲ...

14ರ ವಯೋಮಿತಿಯ ಬಾಲಕ, ಬಾಲಕಿಯರ ಅಥ್ಲೆಟಿಕ್ಸ್: ಆಳ್ವಾಸ್ ನ 11ವಿದ್ಯಾಥಿ೯ಗಳು ರಾಷ್ಟ್ರಮಟ್ಟಕ್ಕೆ

ಮೂಡುಬಿದಿರೆ: ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್  ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ...

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್: ಫಿಲೋಮಿನಾ ಪ.ಪೂ. ಕಾಲೇಜಿನ ದಿಶಾನ್ ಎಂ.ಗೆ ಚಿನ್ನದ ಪದಕ

ಪುತ್ತೂರು: ಕರ್ನಾಟಕ ರಾಜ್ಯ ವೈಟ್ ಲಿಫ್ಟಿಂಗ್ ಸಂಘದ ಆಶ್ರಯದಲ್ಲಿ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಷನ್ ಸುಳ್ಯದಲ್ಲಿ ನ.8 ಮತ್ತು 9 ರವರೆಗೆ ನಡೆದ ರಾಜ್ಯಮಟ್ಟದ ಯುವ...