ದಕ್ಷಿಣ ಕನ್ನಡ ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ ಡಿ.ಕೆ. ಶಿವಕುಮಾರ್ Friday, September 18, 2026 ಮಂಗಳೂರು: "ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ" ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಗಳ...
ದಕ್ಷಿಣ ಕನ್ನಡ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ September 18, 2026 ಬೆಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು...
ದಕ್ಷಿಣ ಕನ್ನಡ ಕೊಲ್ಲಮೊಗ್ರದ ನೆರೆ ಸಂತ್ರಸ್ತರಿಗೆ ಇನ್ನೂ ಹಂಚಿಕೆಯಾಗದ ನಿವೇಶನ: ಕೆಡಿಪಿ ಸದಸ್ಯರಿಂದ ಸಭೆಯಲ್ಲಿ ಧರಣಿ Thursday, September 17, 2026 ಸುಳ್ಯ: ಕೊಲ್ಲಮೊಗ್ರ ಗ್ರಾಮದ ಪನ್ನೆ ಎಂಬಲ್ಲಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಲು ವಿಳಂಬ ಆಗುತ್ತಿರುವುದನ್ನು ವಿರೋಧಿಸಿ ತಾಲೂಕು ಪಂಚಾಯತ್‌ನಲ್ಲಿ ನಡೆದ ತ್ರೈಮ...
ದಕ್ಷಿಣ ಕನ್ನಡ ಕೊಳತ್ತಮಜಲು ರಹಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 8 ಮಂದಿ ಆರೋಪಿಗಳಿಗೆ ಜಾಮೀನು September 17, 2026 ಬಂಟ್ವಾಳ: ಇಲ್ಲಿಗೆ ಸಮೀಪದ ಕೊಳತ್ತಮಜಲಿನ ಇರಾಕೋಡಿಯಲ್ಲಿ 2025ರ ಮೇ.27 ರಂದು ನಡೆದಿದ್ದ ಅಬ್ದುಲ್ ರಹಮಾನ್ ಕೊಲೆ ಹಾಗೂ ಕಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಗೈದ ಪ್ರಕ...
ದಕ್ಷಿಣ ಕನ್ನಡ ಕೊಯ್ಲ 300 ಕೋಟಿ ರೂ. ವೆಚ್ಚದ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಜ್ಜು: ಸಚಿವ ಸಿ.ಪುಟ್ಟರಂಗ ಶೆಟ್ಟಿ September 17, 2026 ಮಂಗಳೂರು: ಕಡಬ ತಾಲೂಕಿನ ಕೊಯ್ಲದಲ್ಲಿ ಸುಮಾರು 300 ಕೋಟಿ ರೂ. ವೆಚ್ಚದಲ್ಲಿ ನೂತನ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಸಜ್ಜುಗೊಂಡಿದ್ದು, ಸಿಬ್ಬಂದಿ ಮತ್ತು ಪ್ರಾಧ್ಯಾಪಕ...
ದಕ್ಷಿಣ ಕನ್ನಡ ಇಂದಿನ ಸಚಿವ ಸಂಪುಟ ಸಭೆ-ಕರಾವಳಿಯ ಬೇಡಿಕೆ ಈಡೇರಿಕೆಯ ನಿರೀಕ್ಷೆ: ಚೌಟ September 17, 2026 ಮಂಗಳೂರು: ಸೆ.18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈಡೇಸಬೇಕೆಂಬ ನಿಲೆಯಲ್ಲಿ ಈಗಾಗಲೇ ಮನವಿ ಮಾಡಲಾಗಿದೆ. ಸಂಪುಟ...
ದಕ್ಷಿಣ ಕನ್ನಡ ಕರಾವಳಿ-ಮಲೆನಾಡಿಗೆ ಹೊಸ ರೂಪ, 30-40 ವರ್ಷಗಳ ಬೇಡಿಕೆಯನ್ನು ಪರಿಗಣಿಸಲು ಸಂಪುಟ ಸಭೆ: ಸಿಎಂ ಡಿ.ಕೆ. ಶಿವಕುಮಾರ್ September 17, 2026 ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಈ ಸಂಪುಟ ಸಭೆಯಿಂದ ಹೊಸ ರೂಪ ಸಿಗಲಿದೆ. ಕರಾವಳಿ ಮತ್ತು ಮಲೆನಾಡು ಭಾಗ ಇಡೀ ರಾಜ್ಯದಲ್ಲೇ ವಿದ್ಯಾವಂತರು ಮತ್ತು ಹೆಚ್ಚು ಪ್ರಜ್ಞಾವಂತರು ಇ...
ದಕ್ಷಿಣ ಕನ್ನಡ ಇಂದು ಕರಾವಳಿಯ ಪ್ರಥಮ ಸಚಿವ ಸಂಪುಟ ಸಭೆ: ಸಕಲ ಸಜ್ಜುಗೊಂಡ ‘ಪ್ರಜಾ ಸೌಧ’ September 17, 2026 ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಪೂರಕವಾಗಿ ಪ್ರಥಮವಾಗಿ ಮಂಗಳೂರಿನಲ್ಲಿ ಸೆ.18 ರಂದು ಸಚಿವ ಸಂಪುಟ ಸಭೆ ನಡೆಯುತ್ತಿದೆ. ಇದಕ್ಕಾಗಿ ಪಡೀಲ್‌ನಲ್ಲಿರುವ ದ. ಕ. ಜಿಲ್ಲ...
ದಕ್ಷಿಣ ಕನ್ನಡ ಸಚಿವ ಸಂಪುಟ ಸಭೆ: ಪ್ರತಿಭಟನೆ ಕೈ ಬಿಡಲು ಸಚಿವ ಯು.ಟಿ. ಖಾದರ್ ಮನವಿ September 17, 2026 ಮಂಗಳೂರು: ಸಚಿವ ಸಂಪುಟ ಸಭೆ ಪ್ರಥಮ ಬಾರಿಗೆ ಸೆ.18ರಂದು ಮಂಗಳೂರಿನಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯ ಬಗ್ಗೆ ಮತ್ತು ಮುಖ್ಯವಾಗಿ ಕರಾವಳಿಯ ಜ...
ದಕ್ಷಿಣ ಕನ್ನಡ ಉಮರ್ ಖಾಲಿದ್ ಪರ ಹರಿಪ್ರಸಾದ್ ಹೇಳಿಕೆ: ಯತೀಂದ್ರ ಸಮರ್ಥನೆ September 17, 2026 ಮಂಗಳೂರು: 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಉಮರ್ ಖಾಲಿದ್ ಪರವಾಗಿ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಹೇಳಿಕೆ ನೀಡಿದ್ದನ್ನು ನಗರಾಭಿವೃದ್ಧಿ ಸಚಿವ ಯತೀಂ...
ದಕ್ಷಿಣ ಕನ್ನಡ ಮಂಗಳೂರು ಒಳಚರಂಡಿ ವ್ಯವಸ್ಥೆ ಮೇಲ್ದರ್ಜೆಗೆ 1250 ಕೋಟಿ ರೂ.ಗಳ ಪ್ರಸ್ತಾವನೆ: ಪ್ರಥಮ ಹಂತದ ಕಾಮಗಾರಿಗೆ 350 ಕೋಟಿ ಅನುಮೋದನೆ September 17, 2026 ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಶೋಚನೀಯ ಪರಿಸ್ಥಿತಿಯಲ್ಲಿದ್ದು ಅದನ್ನು ಮೇಲ್ದರ್ಜೆಗೇರಿಸಲು 1250 ಕೋಟಿ ರೂ.ಗಳ ಪ್ರಸ್ತಾವನೆ ...
ದಕ್ಷಿಣ ಕನ್ನಡ ಮಾರುಕಟ್ಟೆಗಳು ಹಿರಿಯ ನಾಗರಿಕರು, ಸಾರ್ವಜನಿಕ ಸ್ನೇಹಿಯಾಗಿರಲಿ September 17, 2026 ಮಂಗಳೂರು: ಮಂಗಳೂರು ನಗರದ ಸೆಂಟ್ರಲ್ ಮಾರುಕಟ್ಟೆ ಸೇರಿದಂತೆ ವಿವಿಧ ಕಡೆ ನಿರ್ಮಾಣ ಆಗಿರುವ ಮಾರುಕಟ್ಟೆಗಳು ಮಾಲ್ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಬಹು ಮಹಡಿಗಳ ಮಾರುಕಟ್...
ದಕ್ಷಿಣ ಕನ್ನಡ ಸ್ಮಾರಕ ನಿರ್ಮಾಣಕ್ಕೆ ಆಗ್ರಹ September 17, 2026 ಮಂಗಳೂರು: ದೇಶದಲ್ಲಿ 1857ರ ಪ್ರಥಮ ಸ್ವಾತಂತ್ರ್ಯ ಸಮರಕ್ಕೂ 20 ವರ್ಷ ಮೊದಲು 1837ರಲ್ಲಿ ತುಳುನಾಡಿನ ಜನತೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಸಮರವನ್ನು ನಡೆಸಿದ್ದಾರೆ. ...
ದಕ್ಷಿಣ ಕನ್ನಡ ಮೋದಿ ಜನ್ಮದಿನ: ಉಚಿತ ಆಟೋ ಸೇವೆ, ರಕ್ತದಾನ ಶಿಬಿರ, ರುದ್ರಾಭಿಷೇಕ September 17, 2026 ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಾಲಯದಲ್ಲಿ ಸಂಕ್ರಮಣದ ದ...
ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದ ಸಮಸ್ಯೆ ಪರಿಹಾರಕ್ಕೆ ಎಬಿವಿಪಿ ಆಗ್ರಹ September 17, 2026 ಮಂಗಳೂರು: ಮಂಗಳೂರಿನಲ್ಲಿ ಸೆ.18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಕರ್ನಾಟಕದ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಅಖಿ...
ದಕ್ಷಿಣ ಕನ್ನಡ ಆದಿ ದ್ರಾವಿಡ ಸಮಾಜದ ಬೇಡಿಕೆಗೆ ಸಚಿವ ಸಂಪುಟ ಧ್ವನಿಯಾಗಲಿ: ಆದಿದ್ರಾವಿಡ ಸಮಾಜ ಸೇವಾ ಸಂಘ ಆಗ್ರಹ September 17, 2026 ಮಂಗಳೂರು: ಮಂಗಳೂರಿನಲ್ಲಿ ಸೆ.18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆದಿದ್ರಾವಿಡ ಸಮುದಾಯದ ಪ್ರಮುಖ ಹಕ್ಕೊತ್ತಾಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗ...
ದಕ್ಷಿಣ ಕನ್ನಡ ಬೀಚ್ ‘ಸ್ವಚ್ಛತೆಯ ಸೇವೆ’ಗೆ ಸಚಿವ ಯತೀಂದ್ರ ಚಾಲನೆ September 17, 2026 ಮಂಗಳೂರು: ತಣ್ಣೀರುಬಾವಿ ಬೀಚ್‌ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ...
ದಕ್ಷಿಣ ಕನ್ನಡ ಮಂಗಳೂರು ಘಟಕ್ಕೆ ಬರುವಾಗ ತವರುಮನೆಗೆ ಬಂದ ಅನುಭವ: ಜೀವನ್ ಕೊಲ್ಯ September 17, 2026 ಮಂಗಳೂರು: ಮಂಗಳೂರು ಘಟಕಕ್ಕೆ ಬಂದಾಗ ನನಗೆ ತವರು ಮನೆಗೆ ಬಂದ ಅನುಭವವಾಗುತ್ತಿದೆ. ಇಂದಿನ ದಿನಗಳಲ್ಲಿ ಯುವಕರಿಗೆ ವೇದಿಕೆಯನ್ನು ಉತ್ತಮ ರೀತಿಯಲ್ಲಿ ಉಪಯುಕ್ತ ಗೊಳಿಸುವಂತಹ ...
ದಕ್ಷಿಣ ಕನ್ನಡ ಗಡಾಯಿ ಕಲ್ಲು: ಚಾರಣಕ್ಕೆ ಮುಕ್ತ September 17, 2026 ಬೆಳ್ತಂಗಡಿ: ತಾಲೂಕಿನ ಗಡಾಯಿಕಲ್ಲು ಚಾರಣ ತಾಣವು ಇಂದಿನಿಂದ ಪ್ರವಾಸಿಗರಿಗೆ ಮತ್ತೆ ಮುಕ್ತವಾಗಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಸುರಕ್ಷ ದೃಷ್ಟಿಯಿಂದ ಜು. 8ರಿಂದ ಚಾರಣವನ್ನ...
ದಕ್ಷಿಣ ಕನ್ನಡ ಪರಿಶಿಷ್ಟರ ಅಭಿವೃದ್ಧಿಗೆ ಸರಕಾರದಿಂದ ಹಲವು ಕಾರ್ಯಕ್ರಮ: ಕೆ.ಎಚ್. ಮುನಿಯಪ್ಪ September 17, 2026 ಮಂಗಳೂರು: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲಾ ವರ್ಗದ ಬಡ ಜನರಿಗೆ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನ ಹಂಚಿಕೆ ಮಾಡಲು ಸರಕಾರ ಚಿಂತಿಸಿದೆ ಎಂದು ಸಮಾ...
ಉಡುಪಿ ಬೇಳೂರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತರ ಭೇಟಿ: ದಾಖಲೆಗಳ ಪರಿಶೀಲನೆ September 17, 2026 ಕುಂದಾಪುರ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ಪಂಚಾಯಿತಿ ಆಡಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಕೇಳಿಬಂದ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತ...
ದಕ್ಷಿಣ ಕನ್ನಡ ಉಮರ್ ಖಾಲಿದ್‌ನಂಥ ಆರೋಪಿಯನ್ನು ದೇಶಭಕ್ತ ಎನ್ನುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಡಾ. ಭರತ್ ಶೆಟ್ಟಿ September 17, 2026 ಮಂಗಳೂರು: ಸೆಪ್ಟೆಂಬರ್ 2026ರಲ್ಲಿ ಬೆಂಗಳೂರಿನ ಎನ್‌ಎಲ್‌ಎಸ್‌ಐಯುನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದಾಗ ಕಾಂಗ್ರ...
ದಕ್ಷಿಣ ಕನ್ನಡ ಸೆ. 18ರಂದು ಮೂಡುಬಿದಿರೆ ಪೇಟೆಯಲ್ಲಿ ವಾಹನ ಸಂಚಾರ ಬದಲಾವಣೆ September 17, 2026 ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರದ ಸಾವ೯ಜನಿಕ ಗಣೇಶೋತ್ಸವದ ಪ್ರಯುಕ್ತ ಮೂಡಬಿದ್ರೆ ಪೇಟೆಯಲ್ಲಿ ಸೆ. 18 ಶುಕ್ರವಾರದಂದು ಗಣೇಶ ದೇವರ ಮೂರ್ತಿಯ ಶೋಭಾಯಾತ್ರೆ ಮೆರವಣೆಗೆ ಇರ...
ದಕ್ಷಿಣ ಕನ್ನಡ ಸೆ. 19ರಂದು ಮೂಡುಬಿದಿರೆಯಲ್ಲಿ "ಪ್ರಜಾಸೇವೆ" ಆಂದೋಲನ September 17, 2026 ಮೂಡುಬಿದಿರೆ: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣವೇ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಆದೇಶದಂತೆ ಸೆ. 19ರಂದು ಬೆಳಿಗ್ಗೆ 1...
ದಕ್ಷಿಣ ಕನ್ನಡ ಬೆಳ್ತಂಗಡಿ ಬಸದಿಯಲ್ಲಿ ದಶಲಕ್ಷಣ ಪರ್ವ ಆಚರಣೆ September 17, 2026 ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಸೆ. 16 ರಿಂದ 26 ರ ವರೆಗೆ ದಶಲಕ್ಷಣಪರ್ವ ಆಚರಣೆ ನಡೆಯಲಿದೆ ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್...
ದಕ್ಷಿಣ ಕನ್ನಡ ರಥಬೀದಿ ಕಾಲೇಜಿನಲ್ಲಿ ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ September 17, 2026 ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, ಯುವ ರೆಡ್‌ಕ್ರಾಸ್ ಹಾಗೂ ಮಾನಸಿಕ ಆರೋಗ್ಯ ಸಮಿತಿಯ ಸಂ...
ದಕ್ಷಿಣ ಕನ್ನಡ ಸಂತ ಫಿಲೋಮೀನಾ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ September 17, 2026 ಮಕ್ಕಳಲ್ಲಿ ಆತ್ಮವಿಶ್ವಾಸ, ಜೀವನಪ್ರಜ್ಞೆ ಬೆಳೆಸುವುದು ಪೋಷಕರ ಜವಾಬ್ದಾರಿ: ಪ್ರೊ. ದಾಮೋದರ ಕಣಜಾಲು ಪುತ್ತೂರು: ಇಲ್ಲಿನ ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿ...
ದಕ್ಷಿಣ ಕನ್ನಡ ಸಂತ ಫಿಲೋಮಿನಾ ಕಾಲೇಜಿನಲ್ಲಿ ಗ್ರಾಹಕ ವೇದಿಕೆ ಚಟುವಟಿಕೆಗಳಿಗೆ ಚಾಲನೆ September 17, 2026 ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದಲ್ಲಿ 2026-27ನೇ ಸಾಲಿನ ಗ್ರಾಹಕ ವೇದಿಕೆ (Consumer Forum) ಚಟುವಟಿಕೆಗಳಿಗೆ ಮಂಗಳವಾರ ಸ್ಪಂದನ ಸೆಮಿನಾರ್ ಹಾ...
ದಕ್ಷಿಣ ಕನ್ನಡ ಅ.25: ಬೆಂಗಳೂರು ಅರಮನೆ ಮೈದಾನದಲ್ಲಿ ಸಿದ್ಧನವಗ್ರಹ ತೀರ್ಥಂಕರರ ಮಹಾಆರಾಧನೆ: ಧರ್ಮಸ್ಥಳದಲ್ಲಿ ಆಮಂತ್ರಣಪತ್ರ ಬಿಡುಗಡೆ September 17, 2026 ಉಜಿರೆ: ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಅಕ್ಟೋಬರ್ 25 ರಂದು ಭಾನುವಾರ ವಿಶ್ವಶಾಂತಿಗಾಗಿ ಸಿದ್ಧನವಗ್ರಹ ತೀರ್ಥಂಕರರ ಮಹಾಆರಾಧನೆ ಮತ್ತು ಶ್ರೀ ಮುನಿಸುವ್ರತ ಭಗವಾನ್ ವ...
ದಕ್ಷಿಣ ಕನ್ನಡ ಕಟ್ಟಡ ತೆರವು ವೇಳೆ ಸಿಮೆಂಟ್ ತುಂಡು ಬಿದ್ದು ಕಾರ್ಮಿಕ ಸಾವು September 17, 2026 ಬೆಳ್ತಂಗಡಿ: ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆಯಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ರಾಡ್ ಸಹಿತ ಸಿಮೆಂಟ್ ತುಂಡು ಬ...
ದಕ್ಷಿಣ ಕನ್ನಡ ಮೂಡುಬಿದಿರೆ: ತಾಲೂಕು ಮಟ್ಟದ ಪ.ಪೂ. ಕಾಲೇಜುಗಳ ಬಾಲಕರ ವಿಭಾಗದ ಫುಟ್ಬಾಲ್ ಪಂದ್ಯಾಟ September 17, 2026 ಮೂಡುಬಿದಿರೆ: “ಫುಟ್ಬಾಲ್ ಕೇವಲ ಚೆಂಡಿನೊಂದಿಗೆ ಆಡುವ ಆಟವಲ್ಲ; ಅದು ಗುರಿ, ಶಿಸ್ತು, ಸಹಕಾರ, ಸಮಯಪ್ರಜ್ಞೆ, ಸೋಲು–ಗೆಲುವಿನ ಸಮಚಿತ್ತತೆ ಹಾಗೂ ಕೊನೆಯ ಕ್ಷಣದವರೆಗೂ ಹೋರಾಡ...
ದಕ್ಷಿಣ ಕನ್ನಡ ಕರ್ನಾಟಕ ಗಮಕ ಕಲಾ ಪರಿಷತ್ತು ಮೂಡುಬಿದಿರೆ ತಾ. ಘಟಕದ ಅಧ್ಯಕ್ಷರಾಗಿ ಡಾ. ಸುಬ್ರಹ್ಮಣ್ಯ ಪದ್ಯಾಣ September 17, 2026 ಮೂಡುಬಿದಿರೆ: ಕರ್ನಾಟಕ ಗಮಕ ಕಲಾ ಪರಿಷತ್ತು ಇದರ ಮೂಡುಬಿದಿರೆ ತಾಲ್ಲೂಕು ಘಟಕದ ಸ್ಥಾಪಕ ಅಧ್ಯಕ್ಷರಾಗಿ ಡಾ. ಪದ್ಯಾಣ ಆಯ್ಕೆಯಾಗಿದ್ದಾರೆ. ಗಮಕ ಪರಿಷತ್ ದ.ಕ. ಜಿಲ್ಲಾಧ್ಯಕ್...
ದಕ್ಷಿಣ ಕನ್ನಡ ಮೂಡುಬಿದಿರೆಯಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ September 17, 2026 ಮೂಡುಬಿದಿರೆ: ವಿಶ್ವದ ಸೃಷ್ಟಿಕತ೯ರಾಗಿರುವ ವಿಶ್ವಕರ್ಮ ದೇವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ ಅವರು ಎಲ್ಲಾ ಸಮುದಾಯಕ್ಕೂ ಸೇರಿದವರು ಹಾಗಾಗಿ ವಿಶ್ವಕರ್ಮರ ಬಗ್...
ದಕ್ಷಿಣ ಕನ್ನಡ ಮೂಡುಬಿದಿರೆ: ಮೋದಿಜಿಯವರ ಜನ್ಮದಿನದ ಪ್ರಯುಕ್ತ ಗಣಪತಿಗೆ ವಿಶೇಷ ಪೂಜೆ, ಪ್ರಾರ್ಥನೆ September 17, 2026 ಮೂಡುಬಿದಿರೆ: ದೇಶದ ಪ್ರಧಾನಿ ಶ್ರೀ ನರೇಂದ್ರ ದಾಮೋದರದಾಸ್ ಮೋದಿಜಿಯವರ 76ನೇ ಜನ್ಮದಿನಾಚರಣೆಯ ಪ್ರಯುಕ್ತ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣ...
ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ September 17, 2026 ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಮಂಗಳೂರಿನ ಬದ್ರಿಯಾ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವೇಯ್ಟ್ ಲಿಫ್ಟಿಂಗ್...
ದಕ್ಷಿಣ ಕನ್ನಡ ಪ್ರಧಾನಿ ನರೇಂದ್ರ ಮೋದಿಗೆ 76: ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳೊಂದಿಗೆ ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯಿಂದ ಹುಟ್ಟುಹಬ್ಬ ಆಚರಣೆ September 17, 2026 ಮೂಡುಬಿದಿರೆ: ದೇಶದ ಪ್ರಧಾನಿ ನರೇಂದ್ರ ಮೋದಿಗೆ 76ವಷ೯ ತುಂಬಿದ ಹಿನ್ನೆಲೆಯಲ್ಲಿ ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯು ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ...
ದಕ್ಷಿಣ ಕನ್ನಡ ಎ.ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಿ ಘಟಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನೆ September 17, 2026 ಮೂಡುಬಿದಿರೆ: ಇಲ್ಲಿನ ಎ.ಜಿ ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024-26ನೇ ಸಾಲಿನ ಘಟಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಉದ್ಘಾಟನೆ ನಡೆಯಿತು. ವಿದ್ಯಾರ್ಥಿ ಸಂಘ...