Trending News
Loading...


New Posts Content

ಸಹಿ ಸಂಗ್ರಹ ಅಭಿಯಾನ

ಮಂಗಳೂರು: ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಗ್ರಹಿಸಿ, ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ’ಕ್ಯಾಂಪ್ಕೋ’ ಸಂಸ್ಥೆಯ ವಾರ್ಷಿಕ ಮಹಾಸಭೆಯ...

ಪದ್ಮುಂಜದಲ್ಲಿ ವಿದ್ಯುತ್ ಶಾಕ್‌ಗೆ ಕಾರ್ಮಿಕ ಸಾವು

ಉಜಿರೆ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪದ್ಮುಂಜದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಬಂದಾರು ನಿವಾಸಿ ಜಯಪ್ರಕಾ...

ಸೆ.14: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರದಲ್ಲಿ ನೂರ ಎಂಟು ನಾರಿಕೇಳ ಗಣಪತಿ ಹವನ

ಮಂಗಳೂರು: ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸೆ.14 ರಂದು ಶ್ರೀ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 10.30...

ಮೂಡುಬಿದಿರೆ: ಒಂಟಿಕಟ್ಟೆ, ಪಡು-ಮೂಡುಕೋಣಾಜೆ, ಬೆಳುವಾಯಿ, ಕಲ್ಲಬೆಟ್ಟುವಿನಲ್ಲಿ ಸಾವ೯ಜನಿಕ ಗಣೇಶೋತ್ಸವ

ಮೂಡುಬಿದಿರೆ: ಸಾವ೯ಜನಿಕ ಶ್ರೀ ಗಣೇಶೋತ್ಸವ ಸಮಿತಿ ಒಂಟಿಕಟ್ಟೆ ಇದರ ವತಿಯಿಂದ 37ನೇ ವಷ೯ದ ಗಣೇಶೋತ್ಸವವು ಸೆ. 14ರಿಂದ 16ರವರೆಗೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕುಂಗೂರು ...

ಕೃಷಿ ಕೋಟಾದಡಿ 3,200 ಸೀಟು: ವಿದ್ಯಾರ್ಥಿಗಳಿಗೆ ಕೃಷಿ ಪ್ರಾಯೋಗಿಕ ಪರೀಕ್ಷೆ ಕುರಿತು ಮಾರ್ಗದರ್ಶನ

ಮೂಡುಬಿದಿರೆ: ಕೃಷಿಕರು ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಕರ್ನಾಟಕ ಸರ್ಕಾರ ಕೃಷಿ ಶಿಕ್ಷಣದಲ್ಲಿ 3,200 ಸೀಟುಗಳನ್ನು ಮೀಸಲಿಟ್ಟಿದ್ದು, ಈ ಅವಕಾಶವನ್ನು ಪಡೆಯಲು ಅರ್ಹತೆ, ...

ರಷ್ಯಾದ ಜಾಗತಿಕ ಪರಿಸರ ವೇದಿಕೆಯಲ್ಲಿ ವಿವೇಕ್ ಆಳ್ವ ಉಪನ್ಯಾಸ

ಮೂಡುಬಿದಿರೆ: ರಷ್ಯನ್ ವಿಜ್ಞಾನ ಅಕಾಡೆಮಿಯ ಕರೇಲಿಯನ್ ಸಂಶೋಧನಾ ಕೇಂದ್ರವು ರಷ್ಯನ್ ರಾಷ್ಟ್ರೀಯ ಬ್ರಿಕ್ಸ್ ಸಂಶೋಧನಾ ಸಮಿತಿಯ ಸಹಯೋಗದಲ್ಲಿ  ರಷ್ಯಾದ ಕರೇಲಿಯಾ ಗಣರಾಜ್ಯದ ಪ...

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ರೂ.1.07 ಕೋಟಿ ಲಾಭ: ಸದಸ್ಯರಿಗೆ ಶೇ.22 ಡಿವಿಡೆಂಡ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶ್ರೇಯೋಭಿವೃದ್ಧಿಗೆ ಪೂರಕವಾಗಿರುವ ದಕ್ಷಿಣ ಕನ್ನಡ ಸಹಕಾರ...

ಸೆ.15 ರಿಂದ ರಾಮಕೃಷ್ಣ ಮಠದಲ್ಲಿ ಯೋಗಾಸನ ಶಿಬಿರ

ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಸೆ.15 ರಿಂದ ಸಂಜೆ 5 ಗಂಟೆಯಿಮದ 6.30ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ.  ಯೋಗರತ್ನ ಗೋಪಾಲಕೃಷ್ಣ ದ...

ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ‘ಹಿಂದಿ ದಿವಸ’ ಆಚರಣೆ

ಪುತ್ತೂರು: ಸಂತ ಫಿಲೋಮಿನಾ ಪ.ಪೂ. ಕಾಲೇಜು ಹಾಗೂ ಹಿಂದಿ ಸಂಘ ಇದರ ಆಶ್ರಯದಲ್ಲಿ ಸೆ.11 ರಂದು ಕಾಲೇಜು ಸಭಾಂಗಣದಲ್ಲಿ ‘ಹಿಂದಿ ದಿವಸ-2026’ ದಿನಾಚರಣೆಯನ್ನು ನಡೆಸಲಾಯಿತು. ...

ಸೆ. 13ರಂದು ವಾಲ್ಪಾಡಿಯಲ್ಲಿ ಸೋಣದ ಕೋಲ-ಎರಡು ಬಣಗಳ ಮಧ್ಯೆ ಭಿನ್ನಾಭಿಪ್ರಿಯ, ಧ್ವೇಷದ ವಾತಾವರಣ ಸೃಷ್ಠಿಯ ಆತಂಕ : ಸಾಮಾಜಿಕ ಕಾಯ೯ಕತ೯ ಗಣೇಶ್ ಗೌಡ ಕಳವಳ

ಮೂಡುಬಿದಿರೆ: ಸೆ. 13 ರಂದು ವಾಲ್ವಾಡಿಯ ರಾಜಂದೈವ ಮತ್ತು ಬ್ರಹ್ಮಬೈದರ್ಕಳ ಗರಡಿಯಲ್ಲಿ ನಡೆಸುವ ಸೋಣದ ಕೋಲ ವಿಚಾರವಾಗಿ ಎರಡು ಬಣಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು ಇ...

37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2026: ಆಳ್ವಾಸ್‌ನ 22 ಕ್ರೀಡಾಪಟುಗಳು ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆ

ಮೂಡುಬಿದಿರೆ: ಸಪ್ಟೆಂಬರ್ 16ರಿಂದ 18ರವರೆ ಪಾಂಡಿಚೇರಿಯ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ನಲ್ಲಿ ನಡೆಯುವ 37ನೇ ದಕ್ಷಿಣ ವಲಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌...

ಮೂಡುಬಿದಿರೆ ಬಂಟರ ಸಂಘದಿಂದ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಹಸ್ತಾಂತರ

ಮೂಡುಬಿದಿರೆ: ಇಲ್ಲಿನ ಬಂಟರ ಸಂಘ ಹಾಗೂ ಯುವ ಬಂಟರ ಸಂಘದ ವತಿಯಿಂದ ಮೂಡುಬಿದಿರೆ ಪೊಲೀಸ್ ಠಾಣೆಗೆ ಶುಕ್ರವಾರ ಬ್ಯಾರಿಕೇಡ್ ಗಳನ್ನು  ಹಸ್ತಾಂತರಿಸಲಾಯಿತು.  ‌‌‌ಮೂಡುಬಿದಿರೆ...

ಕಾಪು ತಾಲೂಕು ಖೋ ಖೋ ಪಂದ್ಯಾವಳಿಯ ಉದ್ಘಾಟನೆ

ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಜ್ಞಾನಗಂಗಾ ಪದವಿ ಪೂರ್ವ ಕಾಲೇಜು, ನೆಲ್ಲಿಕಟ್ಟೆ ಮೂಡುಬೆಳ್ಳೆ ಇದರ ಜಂಟಿ ಆಶ್ರಯದಲ್ಲಿ ಗುರುವಾರ ಶಾಲಾ ಕ್ರೀಡಾಂಗಣದಲ್ಲಿ ಜರುಗಿದ ಕಾ...

ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ: ಬಿಸಿಯೂಟ ತಯಾರಿಯ ಅಡುಗೆ ಸಿಬ್ಬಂದಿಗಳು ಕಂಗಾಲು

ಬಂಟ್ವಾಳ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಯಾರಿಯ ಅಡುಗೆ ಸಿಬ್ಬಂದಿಗಳಿಗೆ ಕಳೆದ ಮೂರ...

ಪುತ್ತೂರು ಪೇಟೆಯಲ್ಲಿ ಪ್ರತ್ಯಕ್ಷವಾದ ‘ಕಾಟಿ’ಗಳು..!

ಪುತ್ತೂರು: ಕಳೆದ ಕೆಲ ಸಮಯದಿಂದ ಪುತ್ತೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಶುಕ್ರವಾರ ಮುಂಜಾನೆ ಇದ್ದಕ್ಕಿದ್ದಂತೆ ಪುತ್ತೂರು ಪೇ...

ಮಂ-ಬೆಂ. ವಂದೇ ಭಾರತ್: ಎರಡನೇ ಹಂತದ ಪ್ರಾಯೋಗಿಕ ಸಂಚಾರ ಯಶಸ್ವಿ

ಮಂಗಳೂರು: ಯಶವಂತಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ಸೆ. 5ರಂದು ನಡೆದ ಮೊದಲ ಪ್ರಾಯೋಗಿ...

ಜೈಲ್ ಮೊಬೈಲ್ ಜಾಮರ್ ಸಮಸ್ಯೆ, ನ್ಯಾಯಾಲಯಕ್ಕೂ ತೊಂದರೆ

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ...

ಸಂಘರ್ಷಕ್ಕೆ ಕಾರಣವಾದ ವಿ.ವಿ. ಕಾಲೇಜು ಚುನಾವಣೆ

ಮಂಗಳೂರು: ಕಾಲೇಜು-ವಿಶ್ವ ವಿದ್ಯಾಲಯಗಳಲ್ಲಿ ಚುನಾವಣೆ ಪುನರಾರಂಭಕ್ಕೆ ಮೊನ್ನೆಯಷ್ಟೇ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ನಡುವೆಯೇ ಮಂಗಳೂರು ವಿಶ್ವವಿದ್ಯಾಲಯ...

ಅ.1ರಿಂದ ಮಂಗಳೂರು ರೈಲ್ವೆ ವ್ಯಾಪ್ತಿ ಮೈಸೂರು ವಿಭಾಗಕ್ಕೆ

ಮಂಗಳೂರು: ಮಂಗಳೂರು ರೈಲ್ವೆ ಪ್ರದೇಶವನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾಯಿಸುವ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಮತ...

ಸಚಿವ ಸಂಪುಟ ಸಭೆ: ಮೂಲಸೌಲಭ್ಯ, ಕೈಗಾರಿಕೆ ಅಭಿವೃದ್ಧಿಗೆ ಒತ್ತು

ಮಂಗಳೂರು: ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯುವ  ರಾಜ್ಯ ಸಚಿವ ಸಂಪುಟ ಸಭೆಯಲ್ಲಿ  ಕರಾವಳಿ ಜಿಲ್ಲೆಗಳ ರಸ್ತೆ ಸೇರಿದಂತೆ ಮೂಲ ಸೌಲಭ್ಯಗಳ ಅಭಿವೃದ್ಧಿ, ಮೀನುಗಾರಿಕ...

ಮೈ ಭಾರತ್’ ಪೋರ್ಟಲ್‌ನಲ್ಲಿ ಆನ್‌ಲೈನ್ ರಸಪ್ರಶ್ನೆ: ಆಹ್ವಾನ

ಮಂಗಳೂರು: ವಿಕಸಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ ವತಿಯಿಂದ ‘ಮೈ ಭಾರತ್’ ಪೋರ್ಟಲ್ನಲ್ಲಿ ಜಿಲ್ಲಾ ಮಟ್ಟದ ಆನ್ಲೈನ್ ರಸಪ್ರಶ್ನೆ ಅಭಿಯಾನ ಆಯೋಜಿಸಲಾಗಿದ್ದು, ಯುವಜನರಿಗೆ ಆ...

ಬೆಳ್ತಂಗಡಿಯ ಉಷಾರಾಣಿ: ರಾಜ್ಯ ಉಚ್ಛನ್ಯಾಯಾಲಯದ ಮಹಿಳಾ ನ್ಯಾಯಮೂರ್ತಿಯಾಗಿ ನೇಮಕ

ಉಜಿರೆ: ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಉಚ್ಛನ್ಯಾಯಾಲಯದ ಪ್ರಥಮ ಜೈನ ಮಹಿಳಾ ನ್ಯಾಯಮೂರ್ತಿ...

ಪ್ರೀತಿ-ಜ್ಞಾನದ ಬೆಸುಗೆಯಿಂದ ವಿವೇಕ ಜಾಗೃತ: ಪರಮಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ದಾನ

ಸಂತಫಿಲೋಮಿನ ಶಿಕ್ಷಣ ಪಯಣದ ಮತ್ತೊಂದು ಹೆಜ್ಜೆ-ಪದವಿಪ್ರದಾನ ಸಮಾರಂಭ ಪುತ್ತೂರು: ಜ್ಞಾನಾರ್ಜನೆ ಪದವಿಯೊಂದಿಗೆ ವಿಸ್ತಾರಗೊಳ್ಳಬೇಕೇ ಹೊರತು ಕೊನೆಯಾಗಬಾರದು. ನಿರಂತರ ಕಲಿಕೆ...

ಪೊಲೀಸ್ ದಾಳಿ ವೇಳೆ ನದಿಗೆ ಜಿಗಿದಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ಮರಳು ಸಾಗಣೆ ದೋಣಿಯ ಮೇಲೆ ಕರಾವಳಿ ಪೊಲೀಸರು ನಡೆಸಿದ ದಾಳಿಯ ವೇಳೆ ತಪ್ಪಿಸಿಕೊಳ್ಳಲು ನದಿಗೆ ಜಿಗಿದು ನಾಪತ್ತೆಯಾಗಿದ್ದ ಕಾಸರಗೋಡು ಆರಿಕ್ಕಾಡಿ ಕಡವತ್ ನಿವಾಸಿ ಇ...

ಪಾಳುಬಿದ್ದಿದ್ದ ಪಣಂಬೂರಿನ ಕುದ್ರೆಮುಖ ಬಸ್ ತಂಗುದಾಣಕ್ಕೆ ಸಿಕ್ತು ಕಾಯಕಲ್ಪ!

ಮಂಗಳೂರು: ಸ್ವಚ್ಛ ಭಾರತ ಹಾಗೂ ಸ್ವಸ್ಥ ಭಾರತದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಅನುದಾನದಡಿ ನಿರ್ಮಾಣಗೊಂಡ ಯೋಜನೆಯೊಂದು, ಅಧಿಕಾರಿಗಳ ನಿರ್ಲಕ್ಷ್ಯ...

ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 9ರಂದು ಸಂಜೆ ನಡೆದಿದೆ. ಮೃತ ಯುವತಿಯನ...

ಕರ್ಣಾಟಕ ಬ್ಯಾಂಕ್ “ಸ್ವರ ತರಂಗ್” ಸಂಗೀತ

ಮಂಗಳೂರು: ಸಂಗೀತ ಭಾರತೀ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ ಕರ್ಣಾಟಕ ಬ್ಯಾಂಕ್  “ಸ್ವರ ತರಂಗ್”   ಸಂಗೀತ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲಿದಲ್ಲಿ ಸೆ...

ಸಚಿವ ಸಂಪುಟ ಸಭೆ: ಕರಾವಳಿ ಕರ್ನಾಟಕದ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಸೆ. 18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ, ಕರಾವಳಿ ಕರ್ನಾಟಕವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣವೇ ...

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಶಿಕ್ಷಕರ ಅಮಾನತು ಯಾಕೆ..?: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ

ಮಂಗಳೂರು: ಪ್ರಜಾಸೇವಕ ಡಿ.ಕೆ.ಶಿವಕುಮಾರ್ ಅವರು ನಮಸ್ತೆ ಸದಾವತ್ಸಲೆ ಹಾಡಿರುವುದರಿಂದ ಹಿಡಿದು ಆರ್‌ಆರ್‌ಎಸ್ ಸದಸ್ಯರಿಂದ ರಾಖಿ ಕಟ್ಟಿಸಿಕೊಳ್ಳುವವರೆಗೆ ಮುಖ್ಯಮಂತ್ರಿ ಅವರ...

ಸೌಲಭ್ಯ ಪಾವತಿ ಆಗ್ರಹಿಸಿ ನಿವೃತ್ತ ಸಿಇಓ ಪ್ರತಿಭಟನಾ ಧರಣಿ

ಉಜಿರೆ: ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ತನಗೆ ಬರಬೇಕಾಗಿರುವ ನಿವೃತ್ತ ಸೌಲಭ್ಯಗಳ ಪಾವತಿಗೆ ...

‘ಶಿಕ್ಷಣ ಭಾರತೀಯತೆ ಜೊತೆ ಬೆರೆತಾಗ ಮಾತ್ರ ಅದು ಉತ್ತಮವಾಗಲು ಸಾಧ್ಯ’: ಡಾ. ಎಚ್. ಎಸ್. ಶೆಟ್ಟಿ

ಮಂಗಳೂರು: ಶಿಕ್ಷಣ ಭಾರತೀಯತೆ ಜೊತೆ ಬೆರೆತಾಗ ಮಾತ್ರ ಅದು ಉತ್ತಮವಾಗಲು ಸಾಧ್ಯ. ಶಿಕ್ಷಕರಿಗೆ ಆತ್ಮಾಭಿಮಾನ ಅತ್ಯಂತ ಮುಖ್ಯ. ಶಿಕ್ಷಕನಾದವನು ಜ್ಞಾನವನ್ನು ನಿಸ್ವಾರ್ಥವಾಗಿ ...

ತುಳು ಎರಡನೇ ಅಧಿಕೃತ ಭಾಷೆಯಾಗಬೇಕು: ಶಾಸಕ ಕಾಮತ್ ಆಗ್ರಹ

ಮಂಗಳೂರು: ತುಳು ಭಾಷೆ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಬೇಕೆಂಬ ತುಳುವರ ಒಕ್ಕೊರಲ ಬೇಡಿಕೆಯನ್ನು ಪರಿಗಣಿಸಿ ಸೆಪ್ಟೆಂಬರ್ 18 ರಂದು ಮಂಗಳೂರಲ್ಲಿ ನಡೆಯಲಿರುವ ರಾಜ್ಯ ಸಚಿವ ...

ಪಠ್ಯೇತರ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನದೊಂದಿಗೆ ಮಾನಸಿಕ ಶಾಂತಿ: ಶ್ರದ್ಧಾ ಅಮಿತ್

ಉಜಿರೆ: ವಿದ್ಯೆಯ ಜೊತೆಗೆ ಕ್ರೀಡೆಗಳು, ಯಕ್ಷಗಾನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನದ...

ಉದ್ಯೋಗಾವಕಾಶ: ಸೆ.15 ರಂದು ಸಂದರ್ಶನ

ಮಂಗಳೂರು: ಅಪೊಲೊ ಫಾರ್ಮಸಿ ಕಂಪೆನಿಯ ವತಿಯಿಂದ ಪುತ್ತೂರು, ಬೆಳ್ತಂಗಡಿ, ಉಜಿರೆ, ಬಿ.ಸಿ.ರೋಡ್ ಹಾಗೂ ಮಂಗಳೂರಿನಲ್ಲಿ ಖಾಲಿ ಇರುವ ಫಾರ್ಮಾಸಿಸ್ಟ್, ಸ್ಟೋರ್ ಇನ್ಚಾರ್ಜ್, ಸೇ...

ಕನಕಮಜಲಿನಲ್ಲಿ ತೀವ್ರಗೊಂಡ ಕಾಡಾನೆ ಹಾವಳಿ: ಆನೆ ಹಾವಳಿ ತಡೆಯಲು ಸೂಕ್ತ ಕ್ರಮಕ್ಕೆ ಕೃಷಿಕರಿಂದ ಅರಣ್ಯ ಇಲಾಖೆಗೆ ಒತ್ತಾಯ

ಸುಳ್ಯ: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ  ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು ಆನೆ ಹಾವಳಿ ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕಾಡುಪ್ರಾಣಿಗಳ ಹಾವಳಿಯ ...

ಪುತ್ತೂರಿನಲ್ಲಿ ‘ನಿಲುಗಡೆ’ಯಾಗದ ವಂದೇ ಭಾರತ್ ರೈಲು: ನಿಲ್ದಾಣದಲ್ಲಿ ಸ್ವಾಗತಕ್ಕಾಗಿ ಕಾದ ಮಂದಿಗೆ ನಿರಾಶೆ

ಪುತ್ತೂರು: ಬೆಂಗಳೂರು-ಮಂಗಳೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆದಿದೆ. ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ...

‘ಗೋ ಸಮ್ಮಾನ್ ಆಹ್ವಾನ್ ಅಭಿಯಾನ್’

ಮಂಗಳೂರು: ಭಾರತೀಯ ಗೋ ತಳಿಯ ರಕ್ಷಣೆ ಮತ್ತು ಗೋಹತ್ಯೆ ನಿಷೇಧ ಹಾಗೂ ಗೋಮಾತೆಗೆ ರಾಷ್ಟ್ರೀಯ ಗೌರವ ಮತ್ತು ಸ್ಥಾನಮಾನ ಒದಗಿಸುವುದರ ಜೊತೆಗೆ ಗ್ರಾಮ ಮಟ್ಟದಲ್ಲಿ ಗೋ ಶಾಲೆ ಮತ್...

ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ

ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ–2026’ ಕಾರ್ಯಕ್ರ...

ಬಂಟ್ವಾಳ ನಗರ ವಲಯ: 14ರೊಳಗಿನ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ವತಿಯಿಂದ ಬಿ.ಸಿ.ರೋಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾ...